Breking news

ಇಂದು ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ

ಇಂದು ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ

ಕೊಪ್ಪಳ:ಮಹಿಳಾ ಧ್ವನಿ ಸಂಸ್ಥೆ, ಸ್ಪೂರ್ತಿ ಸ್ಟಡಿ ಸೆಂಟರ್, ಹೈಬ್ರೀಡ್ ನ್ಯೂಸ್ ವತಿಯಿಂದ ನಗರದ ಅಶೋಕ ವೃತ್ತದ ಬಳಿ ಇರುವ ಸ್ಪೂರ್ತಿ ಸ್ಟಡಿ ಸೆಂಟರ್ ನ ಸಭಾ ಭವನದಲ್ಲಿ ರಾಜ್ಯ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಿದ್ದು ಆಸಕ್ತರು ಭಾಗವಹಿಸಬಹುದು. ವಿಜೇತರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಇಂತಹ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಿ. ಕಾರ್ಯಕ್ರಮದಲ್ಲಿ ನಿಂಗಪ್ಪ ಕಂಬಳಿ,ಕುಬೇರ ಮಜ್ಜಿಗಿ,ಬಿ.ಎನ್.ಹೊರಪೇಟಿ, ಚಾಂದಪಾಷಾ ಚಾರಣಿಗ, ಪ್ರಿಯದರ್ಶಿನಿ ಮುಂಡರಗಿಮಠ, ಯಲ್ಲಾಲಿಂಗ ಕತ್ತಿ ಹಾಗೂ ಮತ್ತಿರರು ಉಪಸ್ಥಿತಿ ಇರಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:+919019006423 ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಘಟಕರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button